ಅಭಿಪ್ರಾಯ / ಸಲಹೆಗಳು

ಪಿ ಯು ಸಿ ಪರೀಕ್ಷೆಗೆ ಸಂಬಂಧಿಸಿದ ಸುತ್ತೋಲೆಗಳು

2023-24

 

ಕ್ರ.ಸಂ. ವಿವರಣೆ ಹೊರಡಿಸಿರುವ ದಿನಾಂಕ

7

 2023ರ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆ-2ಕ್ಕೆ ಸಂಬಂಧಿಸಿದಂತೆ NSQF, ಫ್ರೆಂಚ್ ಮತ್ತು ಹಿಂದೂಸ್ತಾನಿ ಸಂಗೀತ ವಿಷಯಗಳ ಪ್ರಾಯೋಗಿಕ ಅಥವಾ ಮೌಖಿಕ ಪರೀಕ್ಷೆಗಳನ್ನು ನಡೆಸಿ ಅಂಕಗಳನ್ನು ಸಲ್ಲಿಸುವ ಬಗ್ಗೆ

19-08-2023

 

6

 

ಆಗಸ್ಟ್-ಸೆಪ್ಟೆಂಬರ್ 2023ರ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆ-2ರ ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸುವ ಕುರಿತು ಸಂಬಂಧಿಸಿದ ಸುತ್ತೋಲೆ

08-08-2023

 

5

 

2022-23ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆ-2ಕ್ಕೆ ಸಂಬಂಧಿಸಿದ ಸುತ್ತೋಲೆ

28-07-2023

4

 
 

ಮೇ/ಜೂನ್ 2023ರ ದ್ವಿತೀಯ ಪಿ ಯು ಸಿ ಪೂರಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಛಾಯಾಪ್ರತಿ, ಮರುಮೌಲ್ಯಮಾಪನ, ಮರುಎಣಿಕೆಗಾಗಿ ಅರ್ಜಿ ಸಲ್ಲಿಸುವುದಕ್ಕೆ ಸಂಬಂಧಿಸಿದ ಸುತ್ತೋಲೆ

20-06-2023

3

 

2023ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಫ್ರೆಂಚ್, ಎನ್.ಎಸ್.ಕ್ಯೂ.ಎಫ್. ಮತ್ತು ಹಿಂದೂಸ್ಥಾನಿ ಸಂಗೀತ ವಿಷಯಗಳಿಗೆ ಪ್ರಾಯೋಗಿಕ ಅಥವಾ ಮೌಖಿಕ ಪರೀಕ್ಷೆಗಳನ್ನು ನಡೆಸುವ ಬಗ್ಗೆ

07-06-2023

 

2

 

ಮೇ/ಜೂನ್-2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಪರೀಕ್ಷಾ ಶುಲ್ಕ ಪಾವತಿಸುವ ದಿನಾಂಕವನ್ನು ವಿಸ್ತರಿಸುವ ಬಗ್ಗೆ ಸುತ್ತೋಲೆ

 

08-05-2023

1

2023ರ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಗೆ ಪರೀಕ್ಷಾ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಿಸವ ಬಗ್ಗೆ ಸುತ್ತೋಲೆ

 

04-05-2023

 

2022-23

 

ಕ್ರ.ಸಂ. ವಿವರಣೆ ಹೊರಡಿಸಿರುವ ದಿನಾಂಕ

22

 

ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸುವುದಕ್ಕೆ ಸಂಬಂಧಿಸಿದ ಎರಡನೇಯ ಸುತ್ತೋಲೆ

30-03-2023

 

21

 ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸುವುದಕ್ಕೆ ಸಂಬಂಧಿಸಿದ ಸುತ್ತೋಲೆ

25-03-2023

 

20

 2023ರ ದ್ವಿತೀಯ ಪಿ.ಯು.ಸಿ. ಮುಖ್ಯ ಪರೀಕ್ಷೆಯ ಫ್ರೆಂಚ್ ಹಾಗೂ ಹಿಂದೂಸ್ಥಾನಿ  ಸಂಗೀತ ವಿಷಯಗಳ ಮೌಖಿಕ ಪರೀಕ್ಷೆಯ ಮಾರ್ಕ್ಸ್ ಲಿಸ್ಟ್ ಗಳನ್ನು ಡೌನ್ ಲೋಡ್ ಮಾಡಿಕೊಳ್ಳುವ ಕುರಿತ ಸುತ್ತೋಲೆ

01-03-2023

 

19

 2023ರ ದ್ವಿತೀಯ ಪಿ.ಯು.ಸಿ. ಮುಖ್ಯ ಪರೀಕ್ಷೆಯ ತಾತ್ವಿಕ ಪರೀಕ್ಷೆಯ ಮಾರ್ಕ್ಸ್ ಲಿಸ್ಟ್ ಗಳನ್ನು ಡೌನ್ ಲೋಡ್ ಮಾಡಿಕೊಳ್ಳುವ ಕುರಿತ ಸುತ್ತೋಲೆ

 

01-03-2023

18

 
 

2023ರ ದ್ವಿತೀಯ ಪಿ.ಯು.ಸಿ. ಮುಖ್ಯ ಪರೀಕ್ಷೆಗೆ ಹೊಸದಾಗಿ ಸೇರ್ಪಡೆ ಆಗಿರುವ ವಿದ್ಯಾರ್ಥಿಗಳ, ಪ್ರವೇಶ ಪತ್ರಗಳನ್ನು ಹಾಗೂ ಕಾಲೇಜುವಾರು ನಾಮಿನಲ್ ರೋಲ್ ಗಳನ್ನು ಡೌನ್ ಲೋಡ್ ಮಾಡಿಕೊಳ್ಳುವ ಬಗ್ಗೆ

28-02-2023

 

17

 

2023ರ ದ್ವಿತೀಯ ಪಿ.ಯು.ಸಿ. ಮುಖ್ಯ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಪ್ರವೇಶ ಪತ್ರಗಳಲ್ಲಿ ಬಿಟ್ಟುಹೋಗಿರುವ ಭಾವಚಿತ್ರಗಳನ್ನು ಕಡ್ಡಾಯವಾಗಿ ಅಪ್ ಲೋಡ್ ಮಾಡುವ ಬಗ್ಗೆ

28-02-2023

 

16

 

ಫೆಬ್ರವರಿ 2023ರ ದ್ವಿತೀಯ ಪಿ.ಯು.ಸಿ. ಪ್ರಾಯೋಗಿಕ ಪರೀಕ್ಷೆಗೆ ಅರ್ಹರಿದ್ದು ಗೈರುಹಾಜರಾದ ವಿದ್ಯಾರ್ಥಿಗಳಿಗೆ ಮಾತ್ರ ಪೂರಕ ಪ್ರಾಯೋಗಿಕ ಪರೀಕ್ಷೆ ಬರೆಯಲು ಅವಕಾಶ ನೀಡುವ ಬಗ್ಗೆ

20-02-2023

 

15

 

ಮಾರ್ಚ್ 2023ರ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರದಲ್ಲಿ ತಿದ್ದುಪಡಿಗೆ ಸಂಬಂಧಿಸಿದ ಟಿಪ್ಪಣಿ

17-02-2023

14

 

ಮಾರ್ಚ್ 2023ರ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯ ಅಂತಿಮ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳುವ ಬಗ್ಗೆ ಸುತ್ತೋಲೆ

15-02-2023

 

13

 

2023ರ ದ್ವಿತೀಯ ಪಿ.ಯು.ಸಿ. ವಾರ್ಷಿಕ ಸಂಬಂಧಿಸಿದಂತೆ , NSQF ಪ್ರಾಯೋಗಿಕ ಮತ್ತು ಆಂತರಿಕ ಪರೀಕ್ಷೆಗಳ  ಅಂಕಗಳನ್ನು ನಮೂದು ಮಾಡುವ ಬಗ್ಗೆ ಸುತ್ತೋಲೆ

 

01-02-2023

12

 

2023ರ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಕರಡು ಪ್ರವೇಶ ಪತ್ರಗಳ ಬಗ್ಗೆ ಸುತ್ತೋಲೆ

 

20-01-2023

11

2023ರ ದ್ವಿತೀಯ ಪಿ.ಯು.ಸಿ. ಪ್ರಾಯೋಗಿಕ ಪರೀಕ್ಷೆಯ ಮಾರ್ಕ್ಸ್ ಲಿಸ್ಟ್ ಹಾಗೂ ನಾಮಿನಲ್ ರೋಲ್ ಗಳನ್ನು ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳನ್ನು ಡೌನ್ ಲೋಡ್  ಮಾಡಿಕೊಳ್ಳುವ ಬಗ್ಗೆ ಸುತ್ತೋಲೆ

18-01-2023

 

10

 

ದ್ವಿತೀಯ ಪಿ.ಯು.ಸಿ. ಮೌಲ್ಯಮಾಪಕರ ಮಾಹಿತಿಯನ್ನು ಪಿ ಯು ಪರೀಕ್ಷಾ ಪೋರ್ಟಲ್ ಲಾಗಿನ್ ನಲ್ಲಿ ನಮೂದಿಸುವ ಬಗ್ಗೆ

 

04-01-2023

9

ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ವಿಶೇಷ ಸೌಲಭ್ಯ/ವಿನಾಯಿತಿಗಳನ್ನು ಸಿಬಿಎಸ್ಇ ಬೋರ್ಡ್ ಮಾದರಿಯಲ್ಲಿ ನೀಡಿರುವ ಕುರಿತು ಸರ್ಕಾರಿ ಆದೇಶ

 

29-12-2022

8

 

2023ರ ದ್ವಿತೀಯ ಪಿ.ಯು.ಸಿ. ಪ್ರಾಯೋಗಿಕ ಪರೀಕ್ಷೆಗೆ ಸಂಬಂಧಿಸಿದ ಪಿ.ಪಿ.ಟಿ.

29-12-2022

 

2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳುವ ದಿನಾಂಕವನ್ನು ವಿಸ್ತರಿಸಿರುವ ಕುರಿತು 

23-12-2022

 
 

 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಕುರಿತು

 

23-12-2022

 2022-23ನೇ ಸಾಲಿನ ಪ್ರಥಮ ಪಿ.ಯು.ಸಿ. ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ದ್ವಿತೀಯ ಪಿ.ಯು.ಸಿ ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ವೇಳಾಪಟ್ಟಿಗಳನ್ವಯ ಪರೀಕ್ಷೆಗಳನ್ನು ನಡೆಸುವ ಕುರಿತು

20-12-2022

 
 

4

 

ಫೆಬ್ರವರಿ 2023ರ ದ್ವಿತೀಯ ಪಿ.ಯು.ಸಿ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ಕುರಿತು

20-12-2022

 
 

3

 

ಪ್ರಥಮ ಪಿ.ಯು.ಸಿ. ವಾರ್ಷಿಕ ಹಾಗೂ ಪೂರಕ ಪರೀಕ್ಷೆಗಳನ್ನು ಉಪನಿರ್ದೇಶಕರ ನೇತೃತ್ವದಲ್ಲಿ ಜಿಲ್ಲಾ ಮಟ್ಟದಲ್ಲಿ ನಡೆಸುವ ಕುರಿತು

20-12-2022

2

2023ರ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳುವ ದಿನಾಂಕವನ್ನು ವಿಸ್ತರಿಸುವ ಕುರಿತು

02-12-2022

1

2023ರ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಗೆ ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕವನ್ನು ವಿಸ್ತರಿಸುವ ಕುರಿತು

02-12-2022

 

 

 

 

 

ಇತ್ತೀಚಿನ ನವೀಕರಣ​ : 24-08-2023 03:11 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080